ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸರ್ಕಾರಿ ಶಾಲೆಗೆ ಕಳ್ಳರ ಎಂಟ್ರಿ…

ಬೆಳಗಾವಿ: ಸರ್ಕಾರಿ ಶಾಲೆಯ ಬೀಗ ಮುರಿದು ಒಗ ನುಗ್ಗಿದ ಕಳ್ಳರು ಪ್ರಿಂಟರ್ ಮತ್ತು ಬೆಲೆ ಬಾಳುವ ವಸ್ತುಗಳನ್ನು ಎಗರಿಸಿ ಎಸ್ಕೇಪ್ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದಿದೆ.

ಸಂಬರಗಿ ಗ್ರಾಮದ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಆಫೀಸ್ ಬೀಗ ಮುರಿದ ಖದೀಮರು ಪ್ರಿಂಟರ್, ಕಂಪ್ಯೂಟರ್, ಸೇರಿ ಹಲವು ವಸ್ತಗಳನ್ನು ಕಳ್ಳತನ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಥಣಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Edited By : Manjunath H D
PublicNext

PublicNext

05/02/2022 01:15 pm

Cinque Terre

44.2 K

Cinque Terre

0

ಸಂಬಂಧಿತ ಸುದ್ದಿ