ನವದೆಹಲಿ: ದೆಹಲಿಯ ಹಳೆ ಸೀಮಾಪುರಿ ಪ್ರದೇಶದ ರಸ್ತೆಯಲ್ಲಿ ಬ್ಯಾಗ್ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.
ಬ್ಯಾಗ್‌ನಲ್ಲಿ ಬಾಂಬ್ ಇರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಎನ್‌ಎಸ್‌ಜಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
PublicNext
17/02/2022 05:50 pm