ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಸ್ತಿಗಾಗಿ ಹರಿದ ನೆತ್ತರು- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಲಕ್ನೋ: ಆಸ್ತಿಯ ವಿಚಾರಕ್ಕೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ರಾಜಪುರ್ ಗುಂಗವಾಚ್ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದವರನ್ನು ಗುಂಗವಾಚ್ ಗ್ರಾಮದ ಮಾಜಿ ಪ್ರಧಾನ್‌ನ ನಾಲ್ವರು ಕುಟುಂಬ ಸದಸ್ಯರು ಎಂದು ಗುರುತಿಸಲಾಗಿದೆ. ಸಂಬಂಧಿಯೊಂದಿಗೆ ಬಹಳ ದಿನಗಳಿಂದ ನಡೆಯುತ್ತಿದ್ದ ಜಮೀನು ವಿವಾದವು ಹತ್ಯೆಗೆ ಕಾರಣವಾಗಿದೆ. ಈ ಪ್ರಕರಣದ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವಾದಿತ ಭೂಮಿಯಲ್ಲಿ ಮಾಜಿ ಪ್ರಧಾನ್ ಕಟ್ಟಡ ಸಾಮಗ್ರಿಗಳನ್ನು ಎಸೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

17/03/2022 04:26 pm

Cinque Terre

32.2 K

Cinque Terre

1

ಸಂಬಂಧಿತ ಸುದ್ದಿ