ತುಮಕೂರು: ಗ್ರಾಮದಲ್ಲಿ ಹಾಕಲಾಗಿದ್ದ ಡಾ. ಬಿ.ಆರ್ ಆಂಬೇಡ್ಕರ್ ಅವರ ಫ್ಲೆಕ್ಸ್‌ಅನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ.
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಬೇಡ್ಕರ್ ಜಯಂತಿ ಹಿನ್ನೆಲೆ ಗ್ರಾಮದಲ್ಲಿ ಫ್ಲೆಕ್ಸ್ ಅಳವಡಿಸಲಾಗಿತ್ತು. ತಡರಾತ್ರಿ ಫ್ಲೆಕ್ಸ್ ಹರಿದ ದುಷ್ಕರ್ಮಿಗಳ ಕೃತ್ಯಕ್ಕೆ ಸ್ಥಳೀಯರು ಫ್ಲೆಕ್ಸ್ ಮುಂದೆಯೇ ಪ್ರತಿಭಟನೆಗೆ ನಡೆಸುತ್ತಿದ್ದಾರೆ.
PublicNext
16/04/2022 12:05 pm