ಮುಂಬೈ: ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ಮುಂಬೈನಲ್ಲಿ ನಡೆದಿದೆ.
ಶಾಸಕರ ಪತ್ನಿ ರಂಜನಿ ಶವ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿಯೇ ಪತ್ತೆ ಆಗಿದೆ. ಪೊಲೀಸರು ಅನುಮಾನಸ್ಪದ ಸಾವಿನ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿದ್ದು ಈ ಬಗ್ಗೆ ಮುಂಬೈ ಸಿಟಿ ಪೊಲೀಸರು ಈಗ ಮಾಹಿತಿ ನೀಡಿದ್ದಾರೆ.
PublicNext
18/04/2022 03:05 pm