ನವದೆಹಲಿ: ಅಬುಧಾಬಿಯಿಂದ ನವದೆಹಲಿಯ ಇಂದಿರಾಗಾಂಧಿ ಇಂಟರ್‌ನ್ಯಾಶನಲ್ (ಎಲ್‌ಎಫ್‌ಟಿ) ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿಯ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು 3ನೇ ಟರ್ಮಿನಲ್‌ನಲ್ಲಿ ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಆಸಾಮಿ ತನ್ನ ವಿಗ್ ಹಾಗೂ ಗುದನಾಳದಲ್ಲಿ ಬಚ್ಚಿಟ್ಟಿದ್ದ 30.55 ಲಕ್ಷ ರೂ.ಮೌಲ್ಯದ 630.45 ಗ್ರಾಂ ಚಿನ್ನ ಪತ್ತೆಯಾಗಿದೆ.
ಆರೋಪಿಯ ಐಡಿಯಾ ಕಂಡು ಕಸ್ಟಮ್ಸ್ ಅಧಿಕಾರಿಗಳು ಶಾಕ್ ಆಗಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
PublicNext
21/04/2022 03:05 pm