ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ:ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ-ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸ್

ಶಿವಮೊಗ್ಗ: ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಉದ್ವಿಗ್ನ ಪರಿಸ್ಥಿತಿಯನ್ನ ಆ ಕೂಡಲೇ ಪೊಲೀಸರು ತಿಳಿಗೊಳಿಸಿದ್ದಾರೆ.

ನಿನ್ನ ರಾತ್ರಿ ಶಿವಮೊಗ್ಗದ ಹೊರವಲಯದ ಮತ್ತೂರು ರಸ್ತೆಯ ಇಂದಿನಾಗರ ಸೂಳೆಬೈಲು ಬಡಾವಣೆಯಲ್ಲಿ ಅನ್ಯಕೋಮಿನ ಯುಕವರು ಗುಂಪು ಕಾರ್ ಮೇಲೆ ಕಲ್ಲು ತೂರಾಟ ನಡೆಸಿದೆ.

ಇದರಿಂದ ಕೆಲ ಸಮಯದವರೆಗೂ ಪರಿಸ್ಥಿತಿ ಉದ್ವಿಗ್ನವಾಗಿಯೇ ಇತ್ತು. ಆ ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರು. ಪರಿಸ್ಥಿತಿಯನ್ನೂ ತಿಳಿಗೊಳಿಸಿದರು.

Edited By :
PublicNext

PublicNext

07/05/2022 09:07 am

Cinque Terre

49.99 K

Cinque Terre

2

ಸಂಬಂಧಿತ ಸುದ್ದಿ