ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೌಚಾಲಯದ ಗೋಡೆಗೆ ಸೀಕ್ರೆಟ್ ಡೋರ್ : ಕಳ್ಳ ಬಾಗಿಲಿನಲ್ಲಿ ವೇಶ್ಯಾವಾಟಿಕೆ ದಂಧೆ

ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಹೊರರಾಜ್ಯದಿಂದ ಯುವತಿಯನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಹೊಳಲ್ಕೆರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಹೊರ ರಾಜ್ಯದ ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.

ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿ ಈ ದಂಧೆ ನಡೆಸಲಾಗುತ್ತಿತ್ತು. ದಾಳಿ ವೇಳೆ ಕಳ್ಳ ಬಾಗಿಲು ಕಂಡು ಹಿಡಿದ ಪೊಲೀಸ್ ಓರ್ವ ಯುವತಿಯನ್ನು ರಕ್ಷಿಸಿದ್ದಾರೆ.

Edited By : Nirmala Aralikatti
PublicNext

PublicNext

07/05/2022 04:32 pm

Cinque Terre

91.93 K

Cinque Terre

3