ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಮಾನ ನಿಲ್ದಾಣದಲ್ಲಿ ಪ್ರಜ್ಞೆ ತಪ್ಪಿದ ಮಹಿಳೆ : ವಿಮಾನಯಾನ ಸಿಬ್ಬಂದಿ ನಡೆಗೆ ಆಕ್ರೋಶ

ಇತ್ತಿಚೆಗಷ್ಟೆ ಇಂಡಿಗೋ ಏರ್ ಲೈನ್ಸ್ ವಿಶೇಷ ಚೇತನ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ ಘಟನೆ ಜಾರ್ಖಂಡ್ ರಾಜಧಾನಿ ರಾಂಚಿಯ ಏರ್ ಪೋರ್ಟ್ ನಲ್ಲಿ ನಡೆದಿದ್ದು, ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಏರ್ ಪೋರ್ಟ್ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಸದ್ಯ ದೆಹಲಿ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಪ್ರಜ್ಞೆತಪ್ಪಿ ಏಕಾಏಕಿ ಕೆಳಗೆ ಬೀಳುತ್ತಾರೆ. ಈ ವೇಳೆ ಸಹಾಯಕ್ಕೆ ಬರದ ವಿಮಾನ ನಿಲ್ದಾಣದ ಸಿಬ್ಬಂದಿಗಳ ನಡೆಗೆ ಇದೀಗ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ.

ಮಹಿಳೆ ಕೆಳಗೆ ಬಿದ್ದಿದ್ದರು ಸಿಬ್ಬಂದಿಗಳು ನೆರವಿಗೆ ಬಾರದೇ ತಮ್ಮಗೂ ಇದಕ್ಕೂ ಸಂಬಂಧವೇ ಇಲ್ಲಾ ಎನ್ನುವಂತೆ ನಡೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Edited By : Nirmala Aralikatti
PublicNext

PublicNext

11/05/2022 06:16 pm

Cinque Terre

85.43 K

Cinque Terre

10