ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್‌ನನ್ನ ಬಿಜಿಎಸ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ತಡರಾತ್ರಿ ಆರೋಪಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಎಸ್ಕೇಪ್ ಆಗಲು ಯತ್ನಿಸಿದ್ದ ಆತನನ್ನು ವಶಕ್ಕೆ ಪಡೆದಿದ್ರು. ಕಾಲಿನ ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಸದ್ಯ ಶಸ್ತ್ರ ಚಿಕಿತ್ಸೆ ನಂತರ ಮುಂದಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
PublicNext
14/05/2022 09:30 pm