ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದ್ದೆಯಲ್ಲಿ ವಿದ್ಯಾರ್ಥಿನಿಗೆ ಮನಬಂದಂತೆ ಒದ್ದ ಬಾಲಕ.!

ರಾಂಚಿ: ಸಮವಸ್ತ್ರದಲ್ಲಿದ್ದ ಶಾಲಾ ವಿದ್ಯಾರ್ಥಿನಿಗೆ 16 ವರ್ಷದ ಬಾಲಕನೋರ್ವ ಮನಬಂದಂತೆ ಒದೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಜಾರ್ಖಂಡ್‌ನಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ರಿಮಾಂಡ್ ಹೋಮ್‌ಗೆ ಕಳುಹಿಸಲಾಗಿದೆ. ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Edited By : Vijay Kumar
PublicNext

PublicNext

23/05/2022 01:36 pm

Cinque Terre

72.24 K

Cinque Terre

6

ಸಂಬಂಧಿತ ಸುದ್ದಿ