ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕೊಣ್ಣೂರಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಕೊಲೆ ನಡೆದಿದೆ.
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಹುಕ್ಕೇರಿ ತಾಲೂಕಿನ ದುಂಡಯ್ಯಾ ನಂದಿಕೊಳ್ಳಮಠ(50) ಎಂಬಾತನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಕೊಣ್ಣೂರ ಉಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
02/06/2022 07:44 pm