ಹೈದರಾಬಾದ್: ಕಾರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐವರನ್ನು ಗುರುತಿಸಿರುವುದಾಗಿ ಹೈದರಾಬಾದ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಸದುದ್ದೀನ್ ಮಲಿಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ (ಮೇ 28) ಯುವತಿ ಪಾರ್ಟಿಯಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿಗಳು ಪ್ರಭಾವಿ ಕುಟುಂಬಗಳಿಗೆ ಸೇರಿದವರು ಎಂದು ವರದಿಯಾಗಿದೆ.
PublicNext
03/06/2022 10:40 pm