ಹೈದರಾಬಾದ್: ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ 17 ವರ್ಷದ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ಕನೇ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿಸಲಾಗಿರುವ ನಾಲ್ಕನೇ ಆರೋಪಿಯು ಅಪ್ರಾಪ್ತ ವಯಸ್ಕನೆಂಬ ಮಾಹಿತಿ ಲಭ್ಯವಾಗಿದೆ. ಐದನೇ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ. ಆರೋಪಿಗಳಲ್ಲಿ ಟಿಆರ್‌ಎಸ್ ಪಕ್ಷದ ಮುಖಂಡರೊಬ್ಬರ ಪುತ್ರನಿದ್ದಾನೆ ಎಂದು ತಿಳಿದುಬಂದಿದೆ.
PublicNext
05/06/2022 03:27 pm