ಪಾಟ್ನಾ: ಕಿಲಾಡಿ ಕಳ್ಳನೋರ್ವ ಸೇತುವೆಯಲ್ಲಿ ನೇತಾಡುತ್ತಾ ಚಲಿಸುತ್ತಿದ್ದ ಟ್ರೈನ್‌ನಲ್ಲಿದ್ದ ಪ್ರಯಾಣಿಕನ ಮೊಬೈಲ್ ಕಿತ್ತುಕೊಂಡ ಘಟನೆ ಬಿಹಾರದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಥಳೀಯ ವರದಿಗಳ ಪ್ರಕಾರ, ಈ ವಾರದ ಆರಂಭದಲ್ಲಿ ಈ ಘಟನೆ ನಡೆದಿದೆ. ಪಾಟ್ನಾ ಮತ್ತು ಬೇಗುಸರೈಗೆ ಸಂಪರ್ಕ ಕಲ್ಪಿಸುವ ರಾಜೇಂದ್ರ ಸೇತು ಎಂಬ ರೈಲು ಸೇತುವೆಯಲ್ಲಿ ಈ ಘಟನೆ ನಡೆದಿದೆ.
PublicNext
10/06/2022 04:23 pm