ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜಿಯಲ್ಲಿ ಲ್ಯಾಪ್‌ಟಾಪ್, ಮೊಬೈಲ್ ಕಳ್ಳತನ

ಹುಬ್ಬಳ್ಳಿ: ನಗರದ ಕಾಳಿದಾಸನಗರದ ಗ್ರೀನ್ ಪಾರ್ಕ್ ಹತ್ತಿರದ ದಿವ್ಯಾ ಪಿಜಿಯಲ್ಲಿ 55 ಸಾವಿರ ಮೌಲ್ಯದ ಲ್ಯಾಪ್‌ಟಾಪ್ , ಎರಡು ಮೊಬೈಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ವಿದ್ಯಾರ್ಥಿಗಳಾದ ಸಾಯಿಕಿರಣ್, ಅನಿರುದ್ಧ ಎಂಬುವರ ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಕಳ್ಳತನ ಮಾಡಲಾಗಿದೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

10/06/2022 06:13 pm

Cinque Terre

22.16 K

Cinque Terre

0

ಸಂಬಂಧಿತ ಸುದ್ದಿ