ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ತುಮಕೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದೆ.

ಮೈಸೂರು ಮೂಲದ ಕವಿತಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕವಿತಾ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಹಾಸ್ಟೆಲ್​​​ನ ಸಂಗಮಿತ್ರ ಬ್ಲಾಕ್‌ನಲ್ಲಿ ರಾತ್ರಿ 12:30ರ ಸುಮಾರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಲಕ್‌ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Vijay Kumar
PublicNext

PublicNext

11/06/2022 09:16 am

Cinque Terre

35.81 K

Cinque Terre

3