ಗದಗ: ಗದಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆ.ಎಸ್.ಕೊಪ್ಪದ ಆತ್ಮಹತ್ಯೆ ಮಾಡಿಕೊಂಡ ಡಿಎಆರ್ ಹೆಡ್ ಕಾನ್ಸ್ಟೇಬಲ್. ಕೆ.ಎಸ್.ಕೊಪ್ಪದ ಅವರು ಕೌಟುಂಬಿಕ ಕಲಹದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಸಾವನ್ನಪ್ಪಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ರೈಫಲ್ 303ರಿಂದ ಫೈರಿಂಗ್ ಮಾಡಿಕೊಂಡಿದ್ದಾರೆ.
PublicNext
16/06/2022 12:07 pm