ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮವು ದಿನದಿಂದ ದಿನಕ್ಕೆ ರೋಚಕ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸದ್ಯ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.
ಹೌದು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ಗಣಪತಿ ಭಟ್ ಎಂಬುವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ನಿನ್ನೆ ರಾತ್ರಿ ಗಣಪತಿ ಭಟ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ಸಿಐಡಿ ಕೇಂದ್ರದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
PublicNext
12/07/2022 03:19 pm