ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾರ್ಥಿನಿಯ ಸಾವು: ಬಸ್‌ಗೆ ಬೆಂಕಿ-ಹಿಂಸೆಗೆ ತಿರುಗಿದ ಪ್ರತಿಭಟನೆ !

ತಮಿಳುನಾಡು: 12 ನೇ ತರಗತಿಯ ವಿದ್ಯಾರ್ಥಿನಿಯ ಸಾವಿಗೆ ಸಂಬಂಧಿಸಿಂತೆ ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವಿದ್ಯಾರ್ಥಿಯ ಸಾವಿಗೆ ನ್ಯಾಯ ಕೋರಿ ನಡೆದ ಪ್ರತಿಭಟನೆ ಈಗ ಹಿಂಸಾಚಾರಕ್ಕೆ ತಿರುಗಿದೆ.

ಹೌದು.ಪ್ರತಿಭಟನಾಕಾರರು ಶಾಲೆಗೆ ನುಗ್ಗಿದ್ದಾರೆ. ಶಾಲೆಯ ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಶಾಲೆಯ ಆಸ್ತಿಯನ್ ಧ್ವಂಸಗೊಳಿಸಿದ್ದಾರೆ.

Edited By :
PublicNext

PublicNext

17/07/2022 03:29 pm

Cinque Terre

58.76 K

Cinque Terre

2