ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು : ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಶಂಕಿತ ಉಗ್ರನನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಶಂಕಿತ ಉಗ್ರ ವಾಸವಿದ್ದ ಮನೆ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.ಇನ್ನು ಉಗ್ರ ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ಕೆಲ ಯುವಕರೊಂದಿಗೆ ವಾಸವಿದ್ದು, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ 30 ಕ್ಕೂ ಹೆಚ್ಚು ಸಿಸಿಬಿ ಪೊಲೀಸರಿಂದ ದಾಳಿ ನಡೆಸಿ ಉಗ್ರನನ್ನು ಬಂಧಿಸಲಾಗಿದೆ. ಈ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Edited By : Nirmala Aralikatti
PublicNext

PublicNext

25/07/2022 08:04 am

Cinque Terre

34.74 K

Cinque Terre

9

ಸಂಬಂಧಿತ ಸುದ್ದಿ