ರಾಯಭಾಗ : ರಾಯಬಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆಯುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ರಾಯಬಾಗ ತಾಲೂಕಿನ ಬೊಮ್ಮನಾಳ ಹಾಗೂ ಬೀರನಾಳ ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ 9 ಕೆ.ಜಿ ಹಸಿ ಗಾಂಜಾ ಹಾಗೂ 500 ಗ್ರಾಮ ಒಣ ಗಾಂಜಾ ವಶಕ್ಕೆ ಪಡೆದು ಅಕ್ರಮ ಗಾಂಜಾ ಬೆಳೆಯುತ್ತಿದ್ದ ಮಲ್ಲಪ್ಪ ಹಿರೇಕೊಡಿ ಹಾಗೂ ಯಲ್ಲಪ್ಪ ರಬಕವಿ ಎಂಬುವವರನ್ನು ಬಂಧಿಸಿದ್ದಾರೆ.
ಈ ಕುರಿತು ರಾಯಬಾಗ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/08/2022 04:16 pm