ಅಥಣಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬೇಡರಹಟ್ಟಿ - ಅಡಳಟ್ಟಿ ಮಾರ್ಗದ ರಸ್ತೆ ಮಧ್ಯೆ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಪಾಂಡು ಬಳಗಲಿ (40) ಬೇಡರಹಟ್ಟಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡುತ್ತಿದ್ದು, ಈ ಕುರಿತು ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
07/08/2022 02:16 pm