ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವೀಣ್ ನೆಟ್ಟಾರು ಕೇಸ್-NIA ತಂಡದಿಂದ ಮತ್ತಿಬ್ಬರ ಬಂಧನ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ಚುರುಕುಕೊಂಡಿದೆ. ಈ ಹಿನ್ನೆಲೆಯಲ್ಲಿ ಈಗ ಪ್ರವೀಣ್ ಹಂತಕತರಲ್ಲಿ ಮತ್ತಿಬ್ಬರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಸುಳ್ಯದ ನಾವೊರಿನ್ ಅಬೀದ್ ಮತ್ತು ನೌಪಾಲರನ್ನ ಎನ್‌ಐಎ ಅಧಿಕಾರಿಗಳು ಹೆಡಮುರಿಕಟ್ಟಿದ್ದಾರೆ. ಈ ಮೂಲಕ ಈ ಕೇಸ್‌ಗೆ ಸಂಬಂಧಿಸಿದಂತೆ ಒಟ್ಟು 6 ಜನರ ಬಂಧನವಾಗಿದೆ.

ಕಠಿಣ ನಿರ್ಬಂಧಕ್ಕೆ ಒಳಗಾದ ಕರಾವಳಿ ಜಿಲ್ಲೆಗೆ ಈಗ ಸಡಿಲಿಕೆ ನೀಡಲಾಗಿದೆ.

Edited By :
PublicNext

PublicNext

08/08/2022 09:00 am

Cinque Terre

43.61 K

Cinque Terre

0

ಸಂಬಂಧಿತ ಸುದ್ದಿ