ಭಟ್ಕಳ: ಬ್ರೆಡ್ ತರಲು ಅಂಗಡಿಗೆ ಹೋಗಿದ್ದ ಬಾಲಕನನ್ನು ಅಪರಿಚಿತರ ತಂಡವೊಂದು ಕಾರಿನಲ್ಲಿ ಬಂದು ಕಿಡ್ನ್ಯಾಪ್ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.
ಭಟ್ಕಳದ ಆಜಾದ್ ನಗರದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು. ಅಲಿ ಇಸ್ಲಾಂ ಸಾದಾ(8) ನಾಪತ್ತೆಯಾಗಿರುವ ಬಾಲಕ ಎನ್ನಲಾಗಿದೆ. ಸಿಸಿಟಿವಿಯಲ್ಲಿ ಕಿಡ್ನಾಪ್ ಕೃತ್ಯ ಸೆರೆಯಾಗಿದ್ದು.
ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಭಟ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ...
PublicNext
21/08/2022 11:34 am