ವಿಜಯಪುರ: ಅನೈತಿಕ ಸಂಬಂಧ ಶಂಕಿಸಿ ಓರ್ವ ಯುವಕನನ್ನು ಹತ್ಯೆ ಮಾಡಿರುವ ಆರೋಪ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ಕೇಳಿಬಂದಿದೆ.
ಪ್ರಶಾಂತ್ ಕ್ಷತ್ರಿ (25) ಕೊಲೆಯಾದ ಯುವಕ. ಅನೈತಿಕ ಸಂಬಂಧ ಶಂಕಿಸಿ ಬಸೀರ್ ಮುಲ್ಲಾ ಎಂಬಾತ ಪ್ರಶಾಂತ್‌ನನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯು ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
PublicNext
25/08/2022 07:55 am