ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೇದಿಕೆ ಮೇಲೆ ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಕಲಾವಿದೆ ಸಾವು

ಶ್ರೀನಗರ: ಜಮ್ಮುವಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಲಾವಿದರೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಲಾವಿದೆ ಕುಸಿದು ಬೀಳುವ ಮೊದಲು ನೃತ್ಯ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಆದರೆ ವೇದಿಕೆ ಮೇಲೆ ಕಲಾವಿದೆ ಬಿದ್ದಾಗ ಇದು ನೃತ್ಯ ಪ್ರದರ್ಶನದ ಭಾಗವೆಂದು ಪ್ರೇಕ್ಷಕರು ಭಾವಿಸಿದ್ದರು. ಆದರೆ ಕಲಾವಿದೆ ವೇದಿಕೆ ಮೇಲೆಯೇ ಪ್ರಾಣ ಬಿಟ್ಟಿದ್ದಾಳೆ.

Edited By : Vijay Kumar
PublicNext

PublicNext

08/09/2022 03:31 pm

Cinque Terre

66.86 K

Cinque Terre

3