ಮುಂಬೈ: ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ವಿಕಲಚೇತನ ಮಹಿಳೆಯ ಮೇಲೆ ಐವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಘಟನೆಯು ಆಗಸ್ಟ್ 28ರಂದು ನಡೆದಿದ್ದು, ಈ ವಾರದ ಆರಂಭದಲ್ಲಿ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಹಲ್ಲೆಯ ಬಗ್ಗೆ ತಿಳಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಐವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
PublicNext
10/09/2022 05:26 pm