ಪಾಟ್ನಾ: ಬಿಹಾರದಲ್ಲಿ ಔಷಧಿಗಳಿಂದ ಮದ್ಯ ತಯಾರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ವೈದ್ಯರೊಬ್ಬರು ಅಬಕಾರಿ ಇಲಾಖೆಯ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ.
ಮದ್ಯ ತಯಾರಿಸಲು ಬಳಸುತ್ತಿದ್ದ ಔಷಧಗಳ ದಾಸ್ತಾನು ಪತ್ತೆ ಹಚ್ಚಿದ ಅಬಕಾರಿ ಇಲಾಖೆ ಅಧಿಕಾರಿಗಳು ಆರೋಪಿ ವೈದ್ಯನನ್ನು ಬಂಧಿಸಿದ್ದರು. ಇನ್ನು ಪೊಲೀಸ್ ಠಾಣೆಯಲ್ಲಿ ಆರೋಪಿ ಕೈ ಕಟ್ಟಿ ಕುಳಿತಿದ್ದನಾದರೂ ಪರಾರಿಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೈದ್ಯನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
PublicNext
01/10/2022 02:57 pm