ನವದೆಹಲಿ: ದೇಶದಲ್ಲಿ ಇಂದು 73ನೇ ಗಣರಾಜ್ಯೋತ್ಸವದ ಸಂಭ್ರಮ. ದೆಹಲಿಯ ರಾಜಪಥ್, ಗಣತಂತ್ರದ ಸಂಭ್ರಮಕ್ಕೆ ಸಾಕ್ಷಿ ಆಗುತ್ತಿದೆ. ಆದರೆ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಕೇವಲ 5 ಸಾವಿರದಿಂದ 8 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅದರಲ್ಲೂ 2 ಡೋಸ್ ಕೊರೊನಾ ಲಸಿಕೆ ತೆಗೆದುಕೊಂಡವರು ಮಾತ್ರ ಪರೇಡ್ ವೀಕ್ಷಣೆ ಮಾಡಬಹುದಾಗಿದೆ.
PublicNext
26/01/2022 09:07 am