ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಚಾಮುಂಡೇಶ್ವರಿ ಮೆರವಣಿಗೆ ಆರಂಭವಾಗಿದೆ. ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಿಂದ ದೇವಿ ವಿಗ್ರಹದ ಮೆರವಣಿಗೆ ಆರಂಭವಾಗಿದೆ. ಸಕಲ ಕಲಾ ತಂಡಗಳು ಮೆರವಣಿಗೆಯ ವೈಭವವನ್ನು ಹೆಚ್ಚಿಸಿವೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಉತ್ಸವ ಮೂರ್ತಿಯ ಮೆರವಣಿಗೆ ಮಾಡಲಾಗುತ್ತಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ದುಪ್ಪಟ್ಟಾಗಿದೆ.
PublicNext
15/10/2021 09:36 am