ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ರಾಷ್ಟ್ರಧ್ವಜವನ್ನು ಬೆಳಕಿನಲ್ಲಿ ಮೂಡಿಸಿದ್ದು ಆಕರ್ಷಣೀಯವಾಗಿದೆ.
ಶ್ರೀ ಮಠದ ವೇದ ಮತ್ತು ಸಂಸ್ಕೃತ ಪಾಠಶಾಲೆ ಕಟ್ಟಡ ಹಾಗೂ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮಿಗಳವರ ಗದ್ದುಗೆ ಕೇಸರಿ ಬಿಳಿ ಹಾಗೂ ಹಸಿರು ಬಣ್ಣಗಳ ವಿದ್ಯುತ್ ದೀಪಾಲಂಕಾರ ಮಾಡಿದ್ದು ನೋಡುಗರನ್ನು ಸೆಳೆಯುತ್ತಿದೆ.
PublicNext
14/08/2022 11:14 am