ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಣರಾಜ್ಯೋತ್ಸವ ಗೂಗಲ್ ನ ಡೂಡಲ್ ನಲ್ಲಿ ಭಾರತದ ವರ್ಣರಂಜಿತ ಪರಂಪರೆ

ನವದೆಹಲಿ: 72 ನೇ ಗಣರಾಜ್ಯೋತ್ಸವವನ್ನು ಜಗತ್ತಿನ ಜನಪ್ರಿಯ ಸರ್ಚ್ ಎಂಜಿನ್ ಗೂಗಲ್ ಸಹ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದೆ.

ಭಾರತದ ಕಲೆ ಮತ್ತು ವಾಸ್ತುಶಿಲ್ಪ, ಸಾಂಸ್ಕೃತಿಕ ಮತ್ತು ಏಕತೆಯ ಪರಂಪರೆಯನ್ನು ಆಕರ್ಷಕ ಮತ್ತು ವರ್ಣಮಯ ಡೂಡಲ್ ನಲ್ಲಿ ಗೂಗಲ್ ಸೆರೆಹಿಡಿದಿದೆ.

ಸುಂದರವಾದ ಡೂಡಲ್ ಕಲಾಕೃತಿಯಲ್ಲಿ ಕೆಂಪು ಕೋಟೆ ಸೇರಿ ದೇಶದ ಐತಿಹಾಸಿಕ ಕಟ್ಟಡಗಳು, ರಾಷ್ಟ್ರಧ್ವಜದಲ್ಲಿರುವ ಕೇಸರಿ, ಬಿಳಿ ಮತ್ತು ಹಸಿರು(ತ್ರಿವರ್ಣದ) ಬಣ್ಣಗಳ ಮುಂಭಾಗದಲ್ಲಿ ದೇಶದ ವಿವಿಧ ಸಂಸ್ಕೃತಿಯ ಜನರನ್ನು ಪ್ರದರ್ಶಿಸುತ್ತಿದೆ. ಗೂಗಲ್ ಕಂಪನಿಯ ಹೆಸರನ್ನು ನೀಲಿ ಬಣ್ಣದಲ್ಲಿ ಮಧ್ಯದಲ್ಲಿ ಅಲಂಕರಿಸಲಾಗಿದೆ.

Edited By : Nirmala Aralikatti
PublicNext

PublicNext

26/01/2021 10:05 am

Cinque Terre

30.71 K

Cinque Terre

0