ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಮುದ್ರ ತಟದಲ್ಲಿ ವಿಶ್ವದ ಮೊದಲ 'ಚಿಪ್ಪಿನ ಗಣೇಶ'!

ಭುವನೇಶ್ವರ : ಒಡಿಶಾದ ಪುರಿ ಕಡಲತೀರದಲ್ಲಿ ಪ್ರಸಿದ್ಧ ಮರಳು ಶಿಲ್ಪಿ, ಪದ್ಮಶ್ರೀ ಪ್ರಶಸ್ತಿ ಪಡೆದ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಚಿಪ್ಪಿನಿಂದ ತರಾರಿಸಿದ ಗಣೇಶ ಮೂರ್ತಿಯಾಗಿದೆ.

ಕಲಾವಿದ ಪಟ್ನಾಯಕ್ ಅನ್ವಯ ಸುಮಾರು 7000 ಚಿಪ್ಪುಗಳನ್ನು ಬಳಸಿ 'ವಿಶ್ವ ಶಾಂತಿ' ಸಂದೇಶದೊಂದಿಗೆ ಮೊದಲ ಚಿಪ್ಪಿನ ವಿಗ್ರಹವನ್ನು ತಯಾರಿಸಲಾಗಿದೆ. ಇದು ಗಣೇಶನ ಮರಳು ಶಿಲ್ಪದ ಜೊತೆ ವಿಶ್ವದ ಮೊದಲ ಸೀಶೆಲ್ ಪ್ರತಿಮೆಯಾಗಿದೆ ಎಂದು ಸುದರ್ಶನ್ ಪಟ್ನಾಯಕ್ ಹೇಳಿದ್ದಾರೆ.

Edited By : Nirmala Aralikatti
PublicNext

PublicNext

10/09/2021 09:49 am

Cinque Terre

70.61 K

Cinque Terre

0