ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಯಡಿಯೂರಪ್ಪ ಪುಷ್ಪಾರ್ಚನೆ

ಬೆಂಗಳೂರು : ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 152ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 117ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ.

ಶನಿವಾರ ಗಾಂಧಿ ಜಯಂತಿ ಅಂಗವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

Edited By : Shivu K
PublicNext

PublicNext

02/10/2021 11:01 am

Cinque Terre

54.42 K

Cinque Terre

2