ಚಿತ್ರದುರ್ಗ : ಚಿತ್ರದುರ್ಗ ನಗರದಲ್ಲಿ 21 ದಿನಗಳ ಕಾಲ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆ ಆರಂಭಗೊಂಡಿದ್ದು ಸಾಗರೋಪಾದಿಯಲ್ಲಿ ಜನ ಸೇರಿದೆ. ಯುವಕರು ವಾದ್ಯಗಳ ನಾದಕ್ಕೆ ಕುಣಿದು ಕುಪ್ಪಳಿಸುತ್ತಿದ್ದಾರೆ.
ಗಣೇಶನ ಮೆರವಣಿಗೆ ನಗರದ ಬಿಡಿ ರಸ್ತೆಯ ಆಸ್ಪತ್ರೆ ಸರ್ಕಲ್, ಪ್ರವಾಸಿ ಮಂದಿರ ವೃತ್ತ, ಮದಕರಿ ಸರ್ಕಲ್, ಗಾಂಧಿ ಸರ್ಕಲ್, ಕನಕ ವೃತದ ಮೂಲಕ ಗಣೇಶನ ಮೆರವಣಿಗೆ ಸಾಗಲಿದೆ.
PublicNext
02/10/2021 03:16 pm