ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್
ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲಾತವಾಡದಲ್ಲಿ ಇಂದು ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚೆನ್ನಮರ ಜಾಯೊಂತೋತ್ಸವ ಆಚರಿಸಲಾಯಿತು.
ಕಿತ್ತೂರು ರಾಣಿ ಚನ್ನಮ್ಮಾಜೀಯ 243ನೇ ಜಯಂತಿ ಆಚರಣೆಯಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಶ್ರೀಗಳು ಮತ್ತು ಸಾವಿರಾರು ಜನರು ಭಾಗಿಯಾಗಿದ್ದರು.
ಇನ್ನು 501 ಮಹಿಳೆಯರು ನಗರದ ವಿರೇಶ್ವರ ಮಠದಿಂದ ಎಪಿಎಂಸಿವರಗೆ ಕುಂಭ ಕಳಸ ಹೊತ್ತು ಸಾಗಿದ್ದು, ಮಾತ್ರ ನೋಡುಗರ ಕಣ್ಮನಸೆಳೆಯಿತು.
ಒಟ್ಟಾರೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಅದ್ದೂರಿಯಾಗಿ ನಡಯಿತು. ಆದರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರು ಕೋವಿಡ್ ನಿಯಮ ಗಾಳಿಗೆ ತೂರಿದ್ದು, ಯಾರೂ ಕೂಡ ಮಾಸ್ಕ್ ಧರಿಸಿರಲಿಲ್ಲ.
PublicNext
28/10/2021 04:44 pm