ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಟ್ಟಿದರೇ ಕನ್ನಡ ನಾಡಿನಲ್ಲಿ ಹುಟ್ಟಬೇಕು: ಹಾಡಿಗೆ ಧ್ವನಿಯಾದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಡಾ.ರಾಜಕುಮಾರ ಅವರ ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬುವಂತ ಹಾಡಿಗೆ ಧ್ವನಿಗೂಡಿಸುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಯವರು ಲಕ್ಷ ಕಂಠ ಗೀತಗಾಯನಕ್ಕೆ ಅದ್ದೂರಿಯಾಗಿ ಚಾಲನೆ ನೀಡಿದರು‌.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನಾಡು ನುಡಿಯ ಬಗ್ಗೆ ಯುವ ಪೀಳಿಗೆಗೆ ಮನ ಮುಟ್ಟುವಂತೆ ಮಾಡುವ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯ ಉತ್ತಮ ರೀತಿಯಲ್ಲಿ ನಡೆಯಲ್ಲಿ ಎಂದು ಶುಭ ಹಾರೈಸಿದರು.

Edited By : Shivu K
PublicNext

PublicNext

28/10/2021 04:58 pm

Cinque Terre

28.35 K

Cinque Terre

0