ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಲಕ್ಷಕಂಠಗಳ ಗೀತ ಗಾಯನ ಕಾರ್ಯಕ್ರಮವನ್ನು ಇಂದು ರಾಜ್ಯದಾದ್ಯಂತ ಆಯೋಜಿಸಲಾಗಿದೆ. ಆದ್ರೆ ಈ ನಡುವೆ ಕೊಪ್ಪಳದಲ್ಲಿ ತಹಶೀಲ್ದಾರ್ ಸಹಿತ ಅಧಿಕಾರಿಗಳು ಅವಾಂತರ ಮಾಡಿಕೊಂಡಿದ್ದಾರೆ.
ಗೀತ ಗಾಯನ ಕಾರ್ಯಕ್ರಮದಲ್ಲಿ ಹಾಡು ಹೇಳೋದು ಬಿಟ್ಟು ಭರ್ಜರಿ ಸ್ಟೆಪ್ ಹಾಕಿದ್ದಾರೆ. ಕೊಪ್ಪಳ ತಹಶೀಲ್ದಾರ್ ನಾಗರಾಜ್, ಪೌರಾಯುಕ್ತರು ಅರವಿಂದ ಜಮಖಂಡಿ, ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳೆಲ್ಲ ಸೇರಿ ಮೈದಾನದಲ್ಲಿ ಸಖತ್ ಡ್ಯಾನ್ಸ್ ಮಾಡಿದ್ದಾರೆ.
PublicNext
28/10/2021 07:30 pm