ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೀಪಾವಳಿಗೆ ಪಟಾಕಿ ನಿಷೇಧ ಬೇಡ : ಸದ್ಗುರು ಜಗ್ಗಿ ವಾಸುದೇವ್

ಕೊಯಮತ್ತೂರು: ಹಬ್ಬದ ದಿನಗಳಲ್ಲಿ ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ. ಅದನ್ನು ನಾವು ಹಾಳು ಮಾಡಬಾರದು ಹಾಗಾಗಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವುದು ಬೇಡ ಎಂದು ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಪಟಾಕಿ ನಿಷೇಧದ ಬದಲು ಪರ್ಯಾಯವಾಗಿ ಸರಳ ಯೋಜನೆ ರೂಪಿಸಬಹುದು ಎಂದು ಅವರು ಹೇಳಿದ್ದಾರೆ.‘ಮಕ್ಕಳು ಪಟಾಕಿಯ ಆನಂದ ಅನುಭವಿಸುವುದನ್ನು ತಡೆಯಲು ವಾಯು ಮಾಲಿನ್ಯದ ಕುರಿತಾದ ಕಾಳಜಿ ಸಕಾರಣವಲ್ಲ. ಮಕ್ಕಳು ಆನಂದಿಸಲಿ’ ಎಂದು ಹೇಳಿದ್ದಾರೆ.

‘ನಿಮ್ಮನ್ನು ಕತ್ತಲೆಗೆ ತಳ್ಳಬಲ್ಲ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಸಂತೋಷ, ಪ್ರೀತಿ ಮತ್ತು ಪ್ರಜ್ಞೆಯನ್ನು ಬೆಳಗುವುದು ಬಹು ಮುಖ್ಯ. ಎಂದು ಅವರು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

03/11/2021 06:30 pm

Cinque Terre

17.49 K

Cinque Terre

0