ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ ನಗರದಲ್ಲಿ ರಾಜ್ಯ ಮಟ್ಟದ ಬುಡಕಟ್ಟು ಉತ್ಸವಕ್ಕೆ ಶ್ರೀರಾಮುಲು ಚಾಲನೆ

ಚಿತ್ರದುರ್ಗ : ಪರಿಶಿಷ್ಟ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ನಡೆಯುತ್ತಿದ್ದು ಈ ಉತ್ಸವಕ್ಕೆ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಚಾಲನೆ ನೀಡಿದರು. ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬುಡಕಟ್ಟು ಸಂಸ್ಕೃತಿ ಕಲಾ ತಂಡಗಳು ಭಾಗಿಯಾಗಿದ್ದು,

ಕಾರ್ಯಕ್ರಮದಲ್ಲಿ ಶಾಸಕರಾದ ತಿಪ್ಪಾರೆಡ್ಡಿ, ರಘುಮೂರ್ತಿ, ಪೂರ್ಣಿಮಾ ಶ್ರೀನಿವಾಸ್ ಭಾಗಿಯಾಗಿದ್ದರು.

Edited By : Nagesh Gaonkar
PublicNext

PublicNext

08/11/2021 09:16 pm

Cinque Terre

31.58 K

Cinque Terre

0