ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಸ್ವಾಮಿ ವಿವೇಕಾನಂದ ಜಯಂತಿ

ಅಣ್ಣಿಗೇರಿ : ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ನಗರ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತವಾಗಿ ಪಟ್ಟಣದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸ್ವಾಮಿ ವಿವೇಕಾನಂದ ಭಾವಚಿತ್ರ ಮತ್ತು ಪುಸ್ತಕ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಅಧ್ಯಕ್ಷರಾದ ಮಹೇಶ ಸುಣಗಾರ, ಪ್ರಧಾನ ಕಾರ್ಯದರ್ಶಿ ಮಾಂತೇಶ ಕರೆಣ್ಣವರ್, ಪ್ರವೀಣ್ ಹಡಪದ್ ಯುವ ಮೋರ್ಚಾ ಪದಾಧಿಕಾರಿಗಳಾದ ಮಂಜುನಾಥ ನಾವಳ್ಳಿ, ಶ್ರೀಧರ್ ಕುಬಸದ, ಮಹೇಶ ಬಣಗಾರ್, ಅಜಯ್ ರಾಟಿಮನಿ, ಶರಣು ಹಡಪದ, ರವಿ ದಳವಾಯಿ, ಚಂದ್ರು ಯಳವತ್ತಿ, ಸೋನು ನಾವಳ್ಳಿ ಇನ್ನಿತರರು ಉಪಸ್ಥಿತರಿದ್ದರು

Edited By : Nirmala Aralikatti
PublicNext

PublicNext

12/01/2022 07:22 pm

Cinque Terre

18.74 K

Cinque Terre

0