ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಡಿಯೂರು ಸಿದ್ದಲಿಂಗೇಶ್ವರ ದರುಶನ ಪಡೆದ ಸಿಎಂ

ಯಡಿಯೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ತುಮಕೂರು ಜಿಲ್ಲಾಧಿಕಾರಿ Y S ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

21/06/2022 03:34 pm

Cinque Terre

45.41 K

Cinque Terre

0