ಗದಗ ಕೆಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ 57ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಡಿಸಿ ವೈಶಾಲಿ ಎಮ್.ಎಲ್ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಸ್.ಪಿ.ಶಿವಪ್ರಕಾಶ ದೇವರಾಜು ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.
ಇನ್ನೂ ಕಾರ್ಯಕ್ರಮದಲ್ಲಿ ಶಾಸಕ ಎಚ್.ಕೆ.ಪಾಟೀಲ್ ಪರಿಷತ್ ಸದಸ್ಯ ಎಸ್ ವಿ ಸಂಕನೂರ ಹಾಜರಿದ್ದರು. ಇನ್ನೂ ಎಸ್.ಸಿಸಿ ಸೇವಾದಳ ಅಬಕಾರಿ ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ಮಾಡಿದರು ಇನ್ನೂ ಉತ್ಸಾಹದಿಂದ ಸ್ವಾತಂತ್ರ್ಯ ಉತ್ಸವದಲ್ಲಿ ಜನರು ಭಾಗಿಯಾಗಿದ್ದರು.
PublicNext
15/08/2022 04:23 pm