ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಚಿಕ್ಕ ತಿರುಪತಿ ಕಲ್ಯಾಣೋತ್ಸವ

ಪಾವಗಡ: ಪಾವಗಡ ಸಮೀಪದ ಆಂಧ್ರದ ಮಡಕಶಿರಾ ತಾಲೂಕಿನ ಹೊಟ್ಟೆಬೆಟ್ಟ ಗ್ರಾಮದಲ್ಲಿ ಇರುವ ಚಿಕ್ಕ ತಿರುಪತಿ ಎಂದೇ ಹೆಸರುವಾಸಿಯಾಗಿರುವ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ಭಕ್ತರು ಭಾನುವಾರ ಕಲ್ಯಾಣೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹಲವು ಧಾರ್ಮಿಕ ಕಾರ್ಯಕ್ರಮ ನಡೆದವು.

ಭಕ್ತರು ವಿಶಿಷ್ಟ ರೀತಿಯ ಕಲ್ಯಾಣೋತ್ಸವದಲ್ಲಿ ನೃತ್ಯ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ವರದಿ: ರಾಘವೇಂದ್ರ ದಾಸರಹಳ್ಳಿ ಪಬ್ಲಿಕ್ ನೆಕ್ಸ್ಟ್ ತುಮಕೂರು.

Edited By : Nagesh Gaonkar
PublicNext

PublicNext

29/08/2022 03:13 pm

Cinque Terre

23.47 K

Cinque Terre

0