ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ತೋಟದಲ್ಲಿ ಪರಿಸರ ಗಣಪನ ಪೂಜಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ರಾಮನಗರ: ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡದಿಯ ಕೇತಗಾನಹಳ್ಳಿಯ ತಮ್ಮ ತೋಟದಲ್ಲಿ ಶ್ರೀ ವಿನಾಯಕನಿಗೆ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದರು.

ಪರಿಸರ ಗಣಪನನ್ನು ಪೂಜಿಸಿದ ಕುಮಾರಸ್ವಾಮಿ ಅವರು, ನಮ್ಮ ನೆಲದ ಸಂಸ್ಕೃತಿ, ಪರಂಪರೆಯ ಅನುಸಾರ ಮಣ್ಣಿನ ಗಣಪನನ್ನೇ ಪೂಜಿಸಿದ್ದೇನೆ. ಎಲ್ಲರೂ ಪರಿಸರಕ್ಕೆ ಪೂರಕವಾದ ಪರಿಸರ ಗಣಪನನ್ನು ಪೂಜಿಸಿಬೇಕು ಎಂದು ವಿನಂತಿ ಮಾಡಿದರು.. ನಾಡಿನ ಸಮಸ್ತ ಜನತೆಗೆ ಗಣೇಶ ಹಬ್ಬದ ಶುಭಾಶಯ ಕೋರಿದರು.

Edited By : Shivu K
PublicNext

PublicNext

31/08/2022 07:27 pm

Cinque Terre

35.27 K

Cinque Terre

0