", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1736486694-great.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnnappaDavanagere" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದಾವಣಗೆರೆ : ರೈಲು ಹತ್ತಲು ಹೋಗಿ ಆಯತಪ್ಪಿ ಚಕ್ರದ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನನ್ನು ಹೋಮ್ ಗಾರ್ಡ್ ರಕ್ಷಣೆ ಮಾಡಿದ ಘಟನೆ ದಾವಣಗೆರೆಯ ರೈಲ್ವೆ...Read more" } ", "keywords": "Davangere News, Train Accident, Passenger Rescue, Home Guard Hero, Karnataka Railway News, Davangere Railway Station, Brave Act, Railway Safety, Quick Response.,Davangere,Accident", "url": "https://publicnext.com/article/nid/Davangere/Accident" } ದಾವಣಗೆರೆ : ರೈಲಿನಿಂದ ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ರಕ್ಷಣೆ ಮಾಡಿದ ಹೋಮ್ ಗಾರ್ಡ್....
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ : ರೈಲಿನಿಂದ ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ರಕ್ಷಣೆ ಮಾಡಿದ ಹೋಮ್ ಗಾರ್ಡ್....

ದಾವಣಗೆರೆ : ರೈಲು ಹತ್ತಲು ಹೋಗಿ ಆಯತಪ್ಪಿ ಚಕ್ರದ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನನ್ನು ಹೋಮ್ ಗಾರ್ಡ್ ರಕ್ಷಣೆ ಮಾಡಿದ ಘಟನೆ ದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ. ಹುಬ್ಬಳಿಯಿಂದ ಮಂಗಳೂರಿಗೆ ಹೊರಟಿದ್ದ ಉಡುಪಿ ಮೂಲದ ಪ್ರಯಾಣಿಕ ದಾವಣಗೆರೆಯಲ್ಲಿ ರೈಲು ನಿಲುಗಡೆಯಾಗುತ್ತಿದ್ದಂತೆ ನೀರು ತರಲು ಇಳಿದಿದ್ದ. ನಂತರ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಯತಪ್ಪಿ ಬೀಳುತ್ತಿರುವುದನ್ನು ಕಂಡು ತಕ್ಷಣ ಆತನನ್ನು ಎಳೆದುಕೊಂಡ ಹೋಮ್ ಗಾರ್ಡ್ ಶಶಿಧರ್ ರಕ್ಷಣೆ ಮಾಡಿದ್ದಾರೆ.

ರಕ್ಷಣೆ ಮಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ.ಹೋಮ್ ಗಾರ್ಡ್ ಶಶಿಧರ್ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Edited By : Vinayak Patil
PublicNext

PublicNext

10/01/2025 10:55 am

Cinque Terre

28.88 K

Cinque Terre

0