", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/39958820250105113439filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnnappaDavanagere" }, "editor": { "@type": "Person", "name": "8660625034" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದಾವಣಗೆರೆ : ಯುವಜನೋತ್ಸವ ಅಂಗವಾಗಿ ಜಾನಪದ ಮೇಳವನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟನೆ ನೆರವೇರಿಸಿದರು. ಜಾನಪದ ಕಲಾ ತಂಡ, ಕು...Read more" } ", "keywords": "Node,Davangere,News", "url": "https://publicnext.com/article/nid/Davangere/News" } ದಾವಣಗೆರೆ : ಯುವಜನೋತ್ಸವ ಅಂಗವಾಗಿ ಜಾನಪದ ಮೇಳ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ : ಯುವಜನೋತ್ಸವ ಅಂಗವಾಗಿ ಜಾನಪದ ಮೇಳ

ದಾವಣಗೆರೆ : ಯುವಜನೋತ್ಸವ ಅಂಗವಾಗಿ ಜಾನಪದ ಮೇಳವನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟನೆ ನೆರವೇರಿಸಿದರು.

ಜಾನಪದ ಕಲಾ ತಂಡ, ಕುಂಬ ಮೇಳ, ಲಂಬಾಣಿ ನೃತ್ಯ ಸೇರಿದಂತೆ ಅನೇಕ ಜಾನಪದ ಪ್ರಕಾರಗಳಿಂದ ಆಕರ್ಷಕ ಮೆರವಣಿಗೆಗೆ ಚಾಲನೆ ದೊರೆಯಿತು.

ಈ ವೇಳೆ ಶಾಸಕರಾದ ಬಿಪಿ ಹರೀಶ್, ಮೇಯರ್ ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಜಿಲ್ಲಾ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಡಿಸಿ ಗಂಗಾಧರ ಸ್ವಾಮಿ ಜಿ.ಎಂ, ಸಿಇಓ ಡಾ.ಸುರೇಶ್ ಬಿ.ಇಟ್ನಾಳ್ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

05/01/2025 11:34 am

Cinque Terre

4.9 K

Cinque Terre

0