ಚಂಡೀಗಢ: ಚಂಡೀಗಢದ ಸೆಕ್ಟರ್ 9ರ ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ಮರವೊಂದು ಉರುಳಿ ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. 13 ಜನರ ಪೈಕಿ ಓರ್ವ ವಿದ್ಯಾರ್ಥಿ ಮತ್ತು ಶಿಕ್ಷಕಿಯ ಸ್ಥಿತಿ ಚಿಂತಾಜನಕವಾಗಿದೆ. ಬಿದ್ದ ಮರವು ಸುಮಾರು 70 ಅಡಿ ಎತ್ತರ ಮತ್ತು 250 ವರ್ಷಗಳಷ್ಟು ಹಳೆಯದಾಗಿದೆ ಎಂದು ವರದಿಗಳು ಸೇರಿಸಲಾಗಿದೆ.
PublicNext
08/07/2022 02:22 pm