ರಾಜ್ಯದಲ್ಲಿ ಕಾಲೇಜುಗಳ ಆರಂಭವಾಗಿ ಶಾಲೆಗಳ ಆರಂಭ ಯಾವಾಗ ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಇತ್ತು ಸದ್ಯ ಈ ಪ್ರಶ್ನೆಗೆ ಸಿಎಂ ತೆರೆ ಎಳೆದಿದ್ದಾರೆ.
ಹೌದು ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಆಧರಿಸಿ ಇಂದು ನಡೆದ ಸಭೆಯಲ್ಲಿ ಶಾಲಾ ಆರಂಭದ ದಿನ ನಿಗದಿ ಪಡಿಸಿದ ತೀರ್ಮಾನ ಕೈಗೊಳ್ಳಲಾಗಿದೆ.
ಜ. 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
PublicNext
19/12/2020 01:34 pm